ಹರಿಹರ, ಡಿ.2- ಜಿಲ್ಲಾಡಳಿತ ಹಾಗೂ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಈಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಹೆಚ್.ಆರ್ ಸಹನಾ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
February 5, 2025