ದಾವಣಗೆರೆ, ಡಿ. 3- ಅಖಿಲ ಭಾರತ ವೀರಶೈವ ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಕೈಗಾರಿಕೋದ್ಯಮಿ ಎಸ್.ಜಿ. ಉಳುವಯ್ಯ ನೇಮಕಗೊಂಡಿದ್ದಾರೆ.
ವೀರಶೈವ ಮಹಾಸಭಾದ ರಾಷ್ಟ್ರ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಶಿಫಾರಸ್ಸಿನ ಮೇರೆಗೆ ಮಹಾಸಭಾದ ಜಿಲ್ಲಾಧ್ಯಕ್ಷ ಐಗೂರು ಸಿ. ಚಂದ್ರಶೇಖರ್ ಈ ನೇಮಕ ಮಾಡಿದ್ದಾರೆ.