ಕದರಮಂಡಲಗಿ ಕಾಂತೇಶ ಸ್ವಾಮಿ ಕಾರ್ತಿಕೋತ್ಸವ, ತೆಪ್ಪೋತ್ಸವ ನಾಳೆ

ಕದರಮಂಡಲಗಿ ಕಾಂತೇಶ ಸ್ವಾಮಿ  ಕಾರ್ತಿಕೋತ್ಸವ, ತೆಪ್ಪೋತ್ಸವ ನಾಳೆ

ಬ್ಯಾಡಗಿ, ಡಿ.5- ತಾಲ್ಲೂಕಿನ ಸುಕ್ಷೇತ್ರ ಕದರಮಂಡಲಗಿ ಶ್ರೀ ಆಂಜನೇಯ ಸ್ವಾಮಿಯ ಮಹಾಕಾರ್ತಿಕೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮವವು ಇದೇ ದಿನಾಂಕ 7 ರ  ಶನಿವಾರ ರಾತ್ರಿ 8.30ಕ್ಕೆ ನಡೆಯಲಿದೆ. ತೆಪ್ಪೋತ್ಸವವು  ಇದೇ  ದಿನಾಂಕ 8ರ ಭಾನುವಾರ ರಾತ್ರಿ 10.30ಕ್ಕೆ ನಡೆಯಲಿದೆ.

error: Content is protected !!