ದಾವಣಗೆರೆ, ಡಿ.5- ನಗರದ ಚನ್ನಗಿರಿ ವಿರುಪಾಕ್ಷಪ್ಪ ಧರ್ಮಶಾಲಾ ಮಂಟಪದಲ್ಲಿ ಇತ್ತೀಚೆಗೆ `ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು 69ನೇ ರಾಜ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಸುವರ್ಣ ಕರ್ನಾಟಕ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಂತೋಷ್ ಕುಮಾರ್ ಅವರ ಕನ್ನಡ ಪರ ಹೋರಾಟ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಇವರಿಗೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಈ ಪ್ರಶಸ್ತಿ ನೀಡಿದೆ.
December 26, 2024