ದಾವಣಗೆರೆ, ಡಿ. 5- ಇಲ್ಲಿನ ಮಹಾನಗರ ಪಾಲಿಕೆ ರಂಗಮಂದಿರದಲ್ಲಿ ಮಹಾನಗರ ಪಾಲಿಕೆ, ಕನ್ನಡ ಪರ ಸಂಘ-ಸಂಸ್ಥೆಗಳು ಹಾಗೂ ಪತ್ರಕರ್ತರ ಸಹಯೋಗದಲ್ಲಿ ಕಳೆದ ವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ
ಶ್ರೀ ಡಿ. ದೇವರಾಜ ಅರಸು ಬಡಾವಣೆ ಎ ಬ್ಲಾಕ್‌ನ ಸಮಾಜ ಸೇವಕ ಕೆ.ಎಂ. ವೀರಯ್ಯ ಅವರಿಗೆ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಹಾಪೌರರಾದ ಕೆ. ಚಮನ್ ಸಾಬ್, ಆಯುಕ್ತರಾದ ಶ್ರೀಮತಿ ರೇಣುಕ, ಪಾಲಿಕೆ ಸದಸ್ಯ ಶ್ರೀಮತಿ ಆಶಾ ಉಮೇಶ್, ಕಾಂಗ್ರೆಸ್ ಮುಖಂಡರುಗಳಾದ ಉಮೇಶ್, ಕೆ.ಜಿ. ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.