ವೀರೇಶ್ವರ ಪುಣ್ಯಾಶ್ರಮದಲ್ಲಿ ಕಾರ್ತಿಕೋತ್ಸವ

ವೀರೇಶ್ವರ ಪುಣ್ಯಾಶ್ರಮದಲ್ಲಿ ಕಾರ್ತಿಕೋತ್ಸವ

ದಾವಣಗೆರೆ, ಡಿ.5- ನಗರ ಸಮೀಪದ ಬಾಡಾ ಕ್ರಾಸ್‌ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ  ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಿತು.  

ಮುಖ್ಯ ಅತಿಥಿಯಾಗಿ ಹಿರಿಯ ಕೈಗಾರಿಕೋದ್ಯಮಿ ಡಾ. ಅಥಣಿ ಎಸ್. ವೀರಣ್ಣ ಭಾಗವಹಿಸಿದ್ದರು. ನಲ್ಕುದುರೆಯ ಶ್ರೀಮತಿ ಶಶಿಕಲಾ ಮೂರ್ತಿ, ಎಸ್.ಕೆ. ವೀರಣ್ಣ, ಜೆ.ಎನ್. ಕರಿಬಸಪ್ಪ, ಜಿ.ಹೆಚ್. ಯಲ್ಲಪ್ಪ, ಎ.ಹೆಚ್. ಸಿದ್ದಲಿಂಗಸ್ವಾಮಿ  ಉಪಸ್ಥಿತರಿದ್ದರು. ಶ್ರೀ ಗುರು ಪಂಚಾಕ್ಷರಿ ಗವಾಯಿಗಳವರ ಅಂಧರ ಶಿಕ್ಷಣ ಸಮಿತಿ ಹಾಗೂ ಸಿಬ್ಬಂದಿ ವರ್ಗ ಮತ್ತಿತರರು ಉಪಸ್ಥಿತರಿದ್ದರು.

error: Content is protected !!