ದಾವಣಗೆರೆ, ಡಿ,10 – ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯದರ್ಶಿಯನ್ನಾಗಿ ಸೀತಮ್ಮ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಿ. ಪಾಲಾಕ್ಷಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವೀರೇಶ್ ಎಸ್. ಒಡೆನಪುರ ಅವರು ತಿಳಿಸಿದ್ದಾರೆ.
ಜಿಲ್ಲಾ ಕ.ರಾ.ಸ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಬಿ. ಪಾಲಾಕ್ಷಿ
