ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ ಹದಿನೈದನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮ

ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ ಹದಿನೈದನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮ

ಉಭಯ ಗಾನ ವಿಶಾರದರು, ತ್ರಿಭಾಷಾ ಕವಿವರ್ಯ, ಸಕಲ ವಾದ್ಯ ಕಂಠೀರವ ನಾಡೋಜ ಹಾಗೂ ಕಾಳಿದಾಸ ಪ್ರಶಸ್ತಿ ವಿಜೇತರಾದ ಪರಮಪೂಜ್ಯ ಡಾ. ಪಂಡಿತ್ ಪುಟ್ಟರಾಜ ಗವಾಯಿಗಳವರ  ಹದಿನೈದನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಇಂದು ಸಂಜೆ 6 ಗಂಟೆಗೆ ಕೊಟ್ಟೂರಿನ ಇಂದು ಕಾಲೇಜ್‌ನಲ್ಲಿ  ಆಯೋಜನೆ ಮಾಡಲಾಗಿದೆ. ಸಂಜೆ ಕನ್ನಡ ಕೋಗಿಲೆ ಕಾರ್ಯಕ್ರಮ ಖ್ಯಾತಿಯ ಗಾಯಕಿ ಕಲಾವತಿ ದಯಾನಂದ್ ಮತ್ತು  ಸರಿಗಮಪ ಸೀಸನ್ 13 ರ ಗಾಯಕರಾದ ಪೂಜಾ ವಿಭೂತಿಮಠ್ ಇವರಿಂದ ಸಂಗೀತ ಕಾರ್ಯಕ್ರಮವಿದೆ ಎಂದು ಸಮಿತಿಯ ಸುಧಾಕರ್ ಪಾಟೀಲ್ ತಿಳಿಸಿದ್ದಾರೆ.

error: Content is protected !!