ದಾವಣಗೆರೆಯ ಶ್ರೀ ಶಿವಯೋಗಾಶ್ರಮ ದಲ್ಲಿರುವ ಲಿಂಗೈಕ್ಯ ಜಗದ್ಗುರು ಶ್ರೀ ಜಯದೇವ ಮುರುಘ ರಾಜೇಂದ್ರ ಮಹಾಸ್ವಾಮೀಜಿ ಮತ್ತು ಶ್ರೀಮದ್ ಅಥಣಿ ಮುರುಘೇಂದ್ರ ಶಿವಯೋಗಿಗ ಳವರ ಗದ್ದುಗೆಯಲ್ಲಿ ಇಂದು ಸಂಜೆ 6ಕ್ಕೆ ವಿದ್ಯುತ್ ದೀಪೋತ್ಸವ ನಡೆಯಲಿದೆ ಎಂದು ಶ್ರೀ ಬಸವ ಪ್ರಭು ಸ್ವಾಮೀಜಿ ತಿಳಿಸಿದ್ದಾರೆ.
February 5, 2025