ಮಲೇಬೆನ್ನೂರು, ಡಿ.15- ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಹಾಗೂ ಬೀರಲಿಂಗೇಶ್ವರ ಕಾಲೇಜು, ಪ್ರೌಢಶಾಲೆ ಸೇರಿದಂತೆ ವಿವಿಧ ಶಾಲೆಗಳಲ್ಲಿ ದಾವಣಗೆರೆ ದುರ್ಗಾ ಪಡೆಯ ಪಿಎಸ್ಐ ಪ್ರಮೀಳ ಅವರು ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಸುರಕ್ಷತೆ ಬಗ್ಗೆ ಅರಿವು ಮೂಡಿಸಿದರು.
ದುರ್ಗಾ ಪಡೆಯಿಂದ ಕಾನೂನು ಅರಿವು
