ದಾವಣಗೆರೆ, ಡಿ.15- ಶ್ಯಾಬನೂರಿನ ಶ್ರೀ ಆಂಜನೇಯ ಸ್ವಾಮಿ ಕಾರ್ತಿಕೋತ್ಸವದ ಪ್ರಯುಕ್ತ ದಿನಾಂಕ 21ರ ಶನಿವಾರ ಸಾಮೂಹಿಕ ವಿವಾಹವನ್ನು ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ. ಆಸಕ್ತರು ಇದೇ ದಿನಾಂಕ 20ರೊಳಗಾಗಿ ಹೆಸರು ನೋಂದಾಯಿಸಬಹುದು. ವಿವರಕ್ಕೆ ಸಂಪರ್ಕಿಸಿ : ಮೊ. 91130-42614, 97437-92202, 98442-49100, 98440-78433.
ಶ್ಯಾಬನೂರಿನಲ್ಲಿ 21 ರಂದು ಸಾಮೂಹಿಕ ವಿವಾಹ
