ಐಎಂಎ ಮಹಿಳಾ ವಿಭಾಗದ ವಾರ್ಷಿಕೋತ್ಸವ

ಐಎಂಎ ಮಹಿಳಾ ವಿಭಾಗದ ವಾರ್ಷಿಕೋತ್ಸವ

ದಾವಣಗೆರೆ, ಡಿ.17- ನಗರದ ಐಎಂಎ ಮಹಿಳಾ ವಿಭಾಗದ ವಾರ್ಷಿಕೋತ್ಸವವನ್ನು  ಐಎಂಎ ಆವರಣದಲ್ಲಿ ಇಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಡಾ. ಹರ್ಷ ಬುಳ್ಳಾಪುರ ಆಗಮಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ತ್ರಿವೇಣಿ ಮಲ್ಲೇಶ್ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!