ದಾವಣಗೆರೆಯ ಶ್ರೀ ಕಾಳಿಕಾದೇವಿ ರಸ್ತೆಯಲ್ಲಿರುವ ಶ್ರೀ ಕಾಳಿಕಾದೇವಿ ವಿಶ್ವಕರ್ಮ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ವಿಜೃಂಭಣೆಯಿಂದ ಕಾರ್ತಿಕ ದೀಪೋತ್ಸವ ನಡೆಯಿತು. ಬೆಳಿಗ್ಗೆ ಶ್ರೀ ದೇವಿಗೆ ವಿಶೇಷ ಪೂಜೆಗಳ ನಂತರ ಸಂಜೆ ದೇವಸ್ಥಾನದಲ್ಲಿ ಸೇರಿದ್ದ ಅಪಾರ ಭಕ್ತರ ಸಮ್ಮುಖದಲ್ಲಿ ಕಾರ್ತಿಕೋತ್ಸವವನ್ನು ಆಚರಿಸಲಾಯಿತು.
ಕಾಳಿಕಾಂಬ ದೇವಸ್ಥಾನದಲ್ಲಿ ದೀಪೋತ್ಸವ
