ನಗರದ ಬನಶಂಕರಿ ದೇವಸ್ಥಾನದಲ್ಲಿ ನಾಳೆ ಕಾರ್ತಿಕ

ನಗರದ ಬನಶಂಕರಿ ದೇವಸ್ಥಾನದಲ್ಲಿ ನಾಳೆ ಕಾರ್ತಿಕ

ದಾವಣಗೆರೆ, ಡಿ. 18 – ನಗರದ ಹಳೆ ಬೇತೂರು ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 20ರ ಶುಕ್ರವಾರ ಬೆಳಿಗ್ಗೆ ಪಂಚಾಮೃತ ಅಭಿಷೇಕ ಮತ್ತು ಹೂವಿನ ಅಲಂಕಾರ ಸಂಜೆ 8.30 ಗಂಟೆಗೆ ದೀಪಾರಾಧನೆ, ಕಾರ್ತಿಕ ಮಹೋತ್ಸವ ನಡೆಯಲಿದೆ.

error: Content is protected !!