ಬೇತೂರು ರಸ್ತೆಯ ಬನಶಂಕರಿ ದೇವಸ್ಥಾನದಲ್ಲಿ ಇಂದು ಕಾರ್ತಿಕ

ಬೇತೂರು ರಸ್ತೆಯ  ಬನಶಂಕರಿ ದೇವಸ್ಥಾನದಲ್ಲಿ ಇಂದು ಕಾರ್ತಿಕ

ನಗರದ ಹಳೆ ಬೇತೂರು ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ ಮತ್ತು ಹೂವಿನ ಅಲಂಕಾರ ಸಂಜೆ 8.30 ಗಂಟೆಗೆ ದೀಪಾರಾಧನೆ, ಕಾರ್ತಿಕ ಮಹೋತ್ಸವ ನಡೆಯಲಿದೆ.

error: Content is protected !!