ನಗರದ ಐರಣಿ ಶಾಖಾ ಮಠದಲ್ಲಿ ಇಂದು ಕಾರ್ತಿಕೋತ್ಸವ

ನಗರದ ಐರಣಿ ಶಾಖಾ ಮಠದಲ್ಲಿ ಇಂದು ಕಾರ್ತಿಕೋತ್ಸವ

ನಗರದ ಶಿವಾಜಿನಗರದ ಬಳಿಯ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಬಳಿ ಇರುವ ರಾಣೇಬೆನ್ನೂರು ತಾಲ್ಲೂಕಿನ ಐರಣಿ ಹೊಳೆ ಮಠದ ಶಾಖಾ ಮಠದಲ್ಲಿ ಇಂದು ಸಂಜೆ 7.30ಕ್ಕೆ ಕಡೇ ಕಾರ್ತಿಕೋತ್ಸವ ನಡೆಯಲಿದೆ ಎಂದು ಶಾಖಾ ಮಠದ ಜೋಗಪ್ಳರ ಶಿವಾನಂದ್ ತಿಳಿಸಿದ್ದಾರೆ. 

ಐರಣಿ ಹೊಳೆಮಠದ ಶ್ರೀ ಬಸವರಾಜ ದೇಶೀಕೇಂದ್ರ ಸ್ವಾಮೀಜಿ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

error: Content is protected !!