ಶ್ಯಾಬನೂರಿನಲ್ಲಿ ಆಂಜನೇಯ ಸ್ವಾಮಿ ಕಾರ್ತಿಕ, ಸಾಮೂಹಿಕ ವಿವಾಹ

ಶ್ಯಾಬನೂರಿನಲ್ಲಿ ಆಂಜನೇಯ ಸ್ವಾಮಿ ಕಾರ್ತಿಕ, ಸಾಮೂಹಿಕ ವಿವಾಹ

ದಾವಣಗೆರೆ, ಡಿ.22- ಶ್ಯಾಬನೂರಿನ ಶ್ರೀ ಆಂಜನೇಯ ಸ್ವಾಮಿ ಕಾರ್ತಿಕ ದೀಪೋತ್ಸದ ಪ್ರಯುಕ್ತ ನಿನ್ನೆ ಏರ್ಪಡಿಸಿದ್ದ ಸಾಮೂಹಿಕ ವಿವಾಹದಲ್ಲಿ  ನೂತನ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 

ಹೆಬ್ಬಾಳು ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಸಾಮೂಹಿಕ ವಿವಾಹ ಮಹೋತ್ಸವದ ದಿವ್ಯ ಸಾನ್ನಿಧ್ಯ ವಹಿಸಿದ್ದರು.

error: Content is protected !!