ಹೊನ್ನಾಳಿ,ಡಿ.28- ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಾಣಿ ಸುರೇಶ್ ಮತ್ತು ಉಪಾಧ್ಯಕ್ಷರಾಗಿ ಈಶ್ವರ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ನವೀನ್ ಕುಮಾರ್ ತಿಳಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಪುಟ್ಟರಾಜ ಇವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.
ಹೊನ್ನಾಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಾಣಿ ಸುರೇಶ್
![04 rani sathish 30.12.2024 ಹೊನ್ನಾಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಾಣಿ ಸುರೇಶ್](https://janathavani.com/wp-content/uploads/2024/12/04-rani-sathish-30.12.2024.jpg)