ಕಾರಿಗನೂರು, ಡಿ. 30 – ಲೋಕಾಯುಕ್ತ ಬಿ.ಎಸ್. ಪಾಟೀಲ್ ಇಂದು ಮಾಜಿ ಮುಖ್ಯಮಂತ್ರಿ ದಿ. ಜೆ.ಎಚ್. ಪಟೇಲ್ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಚನ್ನಗಿರಿ ಮಾಜಿ ಶಾಸಕ ಮಹಿಮಾ ಪಟೇಲ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತೇಜಸ್ವಿ ವಿ. ಪಟೇಲ್ ಮತ್ತು ಭಾಗವಹಿಸಿದ್ದರು. ಬಿ.ಎಸ್. ಪಾಟೀಲ್ ರವರಿಗೆ ಪುಸ್ತಕ ನೀಡಿ ಗೌರವ ಸಲ್ಲಿಸಲಾಯಿತು.
January 3, 2025