ಯರವನಾಗ್ತಿಹಳ್ಳಿ ಕ್ಯಾಂಪ್‌ನಲ್ಲಿ 10ರಂದು ವೈಕುಂಠ ಏಕಾದಶಿ

ಯರವನಾಗ್ತಿಹಳ್ಳಿ ಕ್ಯಾಂಪ್‌ನಲ್ಲಿ  10ರಂದು ವೈಕುಂಠ ಏಕಾದಶಿ

ದಾವಣಗೆರೆ, ಜ. 1-  ತಾಲ್ಲೂಕಿನ ಲೋಕಿಕೆರೆ ರಸ್ತೆಯಲ್ಲಿರುವ ಯರವನಾಗ್ತಿಹಳ್ಳಿ ಕ್ಯಾಂಪ್‌ನಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದೇ ದಿನಾಂಕ 10ರಂದು ವೈಕುಂಠ ಏಕಾದಶಿ ನಡೆಯಲಿದೆ. ಮುಂಜಾನೆ 3 ರಿಂದ ವಿಶೇಷ ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ವಿಶೇಷ ಪೂಜೆ ಕಾರ್ಯಕ್ರಮಗಳನ್ನು  ಏರ್ಪಡಿಸಲಾಗಿದೆ. ನಂತರ ಬೆಳಿಗ್ಗೆ 7 ರಿಂದ ಉತ್ತರ ವೈಕುಂಠ ದ್ವಾರದಿಂದ ಸ್ವಾಮಿಯ ದರ್ಶನ  ನಡೆಯಲಿದೆ.

error: Content is protected !!