ದಾವಣಗೆರೆ, ಜ. 1- ಪತಂಜಲಿ ಕಾಲೇಜ್ ಆಫ್ ಯೋಗ ಅಂಡ್ ರಿಸರ್ಚ್ ಸೆಂಟರ್ (ತಮಿಳುನಾಡು), ನ್ಯಾಷನಲ್ ಯೋಗ ಅಸೋಸಿಯೇಷನ್ ಆಫ್ ಇಂಡಿಯಾದ ಆಶ್ರಯದಲ್ಲಿ ಗೋವಾದ ಫಿಟ್ನೆಸ್ ಸ್ಟುಡಿಯೋ ಓಪನ್ ಪಾರ್ಕ್ನಲ್ಲಿ ಕಳೆದ ವಾರ ನಡೆದ ಆಲ್ ಇಂಡಿಯಾ ಯೋಗಾಸನ ಚಾಂಪಿಯನ್ ಶಿಪ್ ಸಮಾರಂಭದಲ್ಲಿ ಎಸ್‌ಎಎಸ್ಸೆಸ್ ಯೋಗ ಕೇಂದ್ರದ ಸಂಸ್ಥಾಪಕ, ಯೋಗಾಚಾರ್ಯ ಎನ್. ಪರಶುರಾಮ್ ಅವರಿಗೆ ‘ಯುವಶ್ರೀ ಕಲಾಭೂಷಣ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
January 5, 2025