ಭಾರತ ವಿಕಾಸ ಪರಿಷದ್ ಗೌತಮ ಶಾಖೆ ವತಿಯಿಂದ ಇಂದು ಸಂಜೆ 7 ಗಂಟೆಗೆ ಚೌಕಿಪೇಟೆಯ ಶ್ರೀ ಗುರು ಬಕ್ಕೇಶ್ವರ ಮಹಾಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಶ್ರೀ ಶರಣ ಬಸವೇಶ್ವರರ ಪುರಾಣ ಕಾರ್ಯಕ್ರಮ ಸ್ಥಳದಲ್ಲಿ ಜ್ಞಾನಯೋಗಿ ಲಿಂ. ಶ್ರೀ ಸಿದ್ದೇಶ್ವರ ಸ್ವಾಮಿಗಳವರಿಗೆ ದೀಪ ಬೆಳಗಿಸುವ ಮೂಲಕ ದೀಪ ನಮನದೊಂದಿಗೆ ಭಕ್ತಿ ಸಮರ್ಪಣೆಯ `ಗುರು ನಮನ’ ಕಾರ್ಯಕ್ರಮ ನಡೆಯಲಿದೆ ಎಂದು ಭಾರತ ವಿಕಾಸ ಪರಿಷದ್ ಅಧ್ಯಕ್ಷ ಎ.ಎಸ್. ವಿಜಯಕುಮಾರ್ ತಿಳಿಸಿದ್ದಾರೆ.
January 5, 2025