ಮಹಿಳಾ ಸೇವಾ ಸಮಾಜದ ವಾರ್ಷಿಕೋತ್ಸವ

ಮಹಿಳಾ ಸೇವಾ ಸಮಾಜದ ವಾರ್ಷಿಕೋತ್ಸವ

ದಾವಣಗೆರೆ, ಜ. 2- ಮಹಿಳಾ ಸಮಾಜದ ವಾರ್ಷಿಕೋತ್ಸವವು ಈಚೆಗೆ ನಡೆಯಿತು. ಶ್ರೀಮತಿ ಕೆ.ಕೆ. ಸುಶೀಲಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣಾಧಿಕಾರಿ ಜಿ.ಎಸ್. ರಾಜಶೇಖರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಎವಿಕೆ ಕಾಲೇಜಿನ ಉಪನ್ಯಾಸಕ ಡಾ. ರಣಧೀರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಶ್ರೀಮತಿ ನೀಲಗುಂದ ಜಯಮ್ಮ, ಉಪಾಧ್ಯಕ್ಷರಾದ ಶ್ರೀಮತಿ ಶಾರದಮ್ಮ ಮತ್ತು ಇತರರು  ಉಪಸ್ಥಿತರಿದ್ದರು.

error: Content is protected !!