ನಗರದ ಬಾಪೂಜಿ ದೈಹಿಕ ಶಿಕ್ಷಣ ವಿದ್ಯಾಲಯದ ಸಾಧನೆ

ನಗರದ ಬಾಪೂಜಿ ದೈಹಿಕ ಶಿಕ್ಷಣ ವಿದ್ಯಾಲಯದ ಸಾಧನೆ

ದಾವಣಗೆರೆ, ಜ. 2- ತಮಿಳುನಾಡಿನ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಈಚೆಗೆ ನಡೆದ ದಕ್ಷಿಣ ವಲಯ ಅಂತರ್ ವಿಶ್ವ ವಿದ್ಯಾಲಯ ಖೋ ಖೋ  ಪಂದ್ಯಾವಳಿಯಲ್ಲಿ ನಗರದ ಬಾಪೂಜಿ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ರಾಜು, ಆಕಾಶ್, ಲಕ್ಷ್ಮಣ್, ನೇಸರ್, ಕ್ರೀಡಾಪಟುಗಳು ದಾವಣಗೆರೆ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಕ್ಕೆ ಅರ್ಹತೆ ಪಡೆದಿದ್ದಾರೆ. ಹಾಗೂ ಲಕ್ಷ್ಮಣ್ ಬೆಸ್ಟ್ ಚೇಸರ್ ಪ್ರಶಸ್ತಿ ಪಡೆದಿದ್ದಾನೆ. 

error: Content is protected !!