ಹರಿಹರ, ಜ. 2 – ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಶಾಸಕ ಬಿ.ಪಿ. ಹರೀಶ್ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳಾದ ಸಂತೋಷ್, ಉಮೇಶ್, ವಿನಾಯಕ ಆರಾಧ್ಯಮಠ ಹಾಗೂ ಇತರರು ಹಾಜರಿದ್ದರು.
January 5, 2025