ಹರಪನಹಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕಗಳ ವಿತರಣೆ

ಹರಪನಹಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕಗಳ ವಿತರಣೆ

ಹರಪನಹಳ್ಳಿ, ಜ. 2 – ತಾಲ್ಲೂಕಿನ ಸಿಂಗ್ರಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮರು ಸಿಂಚನ ವಿದ್ಯಾರ್ಥಿ ಅಭ್ಯಾಸ ಪುಸ್ತಕಗಳನ್ನು 5, 6 ಮತ್ತು 7ನೇ ತರಗತಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸಿ. ಹಾಲೇಶ್, ಉಪಾಧ್ಯಕ್ಷರು ಹಾಗೂ ಎಸ್‌ಡಿಎಂಸಿ ಸರ್ವ ಸದಸ್ಯರು, ಮುಖ್ಯ ಗುರುಗಳು, ಶಿಕ್ಷಕ-ಶಿಕ್ಷಕಿಯರು ಮತ್ತು ಅತಿಥಿ ಶಿಕ್ಷಕಿಯರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

error: Content is protected !!