ಆರ್.ಟಿ. ಪ್ರಶಾಂತ್ ಅವರಿಗೆ ಪ್ರಶಸ್ತಿ

ಆರ್.ಟಿ. ಪ್ರಶಾಂತ್ ಅವರಿಗೆ ಪ್ರಶಸ್ತಿ

ದಾವಣಗೆರೆ, ಜ. 3 – ಶ್ರೀಮತ್ ಕಾಶಿ ಮಹಾಪೀಠದ ವತಿಯಿಂದ ನೀಡಲಾಗುವ `ಧರ್ಮ ವಿಭೂಷಣ’ ಪ್ರಶಸ್ತಿಯನ್ನು ಕಾಶಿ ಪೀಠದ ಹಿರಿಯ ಜಗದ್ಗುರುಗಳವರು ಹರಿಹರದ ಶ್ರೀ ಜಗದ್ಗುರು ಪಂಚಾಚಾರ್ಯ ವಿಶ್ವಧರ್ಮ ವಿದ್ಯಾಪೀಠದ ಕಾರ್ಯದರ್ಶಿಗಳೂ, ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೂ ಆದ ಆರ್.ಟಿ.ಪ್ರಶಾಂತ್ ದುಗ್ಗತ್ತಿಮಠ್ ಅವರಿಗೆ ನೀಡಿ ಆಶೀರ್ವದಿಸಿದರು.

error: Content is protected !!