ದಾವಣಗೆರೆ, ಜ. 6 – ಸ್ಥಳೀಯ ಬಾಲಾಜಿ ನಗರದ ಕುಂದುವಾಡ ಕೆರೆಯ ಬಳಿಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇದೇ ದಿನಾಂಕ 10 ರಂದು ವೈಕುಂಠ ಏಕಾದಶಿ ನಡೆಯಲಿದೆ. ಅಂದು ಬೆಳಿಗ್ಗೆ 6 ರಿಂದ ಸ್ವಾಮಿಗೆ ಅಭಿಷೇಕ, ವಿಶೇಷ ಪುಷ್ಪಾಲಂಕಾರ, ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಬಾಲಾಜಿ ನಗರದ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ 10ರಂದು ವೈಕುಂಠ ಏಕಾದಶಿ
