ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಜರುಗಲಿರುವ 7 ನೇ ವರ್ಷದ ವಾಲ್ಮೀಕಿ ಜಾತ್ರೆ ಅಂಗವಾಗಿ ಇಂದು ಮಧ್ಯಾಹ್ನ 2 ಗಂಟೆಗೆ ಹರಿಹರ ತಾಲ್ಲೂಕಿನ ವಾಲ್ಮೀಕಿ ನಾಯಕ ಸಮಾಜದವರ ಪೂರ್ವಭಾವಿ ಸಭೆಯನ್ನು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕರೆಯಲಾಗಿದೆ ಎಂದು ಹರಿಹರ ತಾಲ್ಲೂಕು ಗ್ರಾಮಾಂ ತರ ನಾಯಕ ಸಮಾಜದ ಅಧ್ಯಕ್ಷ ಜಿಗಳಿಯ ಕೆ.ಆರ್. ರಂಗಪ್ಪ ತಿಳಿಸಿದ್ದಾರೆ.
ರಾಜನಹಳ್ಳಿ ಮಠದಲ್ಲಿ ಇಂದು ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ
