ದಾವಣಗೆರೆ, ಜ. 10 – ತಾಲ್ಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಅವರ ತ್ರಿಶತಾಬ್ದಿ ಜನ್ಮ ದಿನಾಚರಣೆಯು ನಾಡಿದ್ದು ದಿನಾಂಕ 12ರ ಭಾನುವಾರ ಸಂಜೆ 4 ಗಂಟೆಗೆ ನಗರದ ಶ್ರೀ ಸದ್ಯೋಜ್ಯಾತ ಸ್ವಾಮೀಜಿ ಹಿರೇಮಠದಲ್ಲಿ ನಡೆಯಲಿದೆ. ಕಾರ್ಯಕ್ರದ ಅಧ್ಯಕ್ಷತೆಯನ್ನು ಜನಶಿಕ್ಷಣ ಸಂಸ್ಥಾನ ಛೇರ್ಮನ್ ಶ್ರೀಮತಿ ಜಯಲಕ್ಷ್ಮಿ ಎಸ್. ಮೆಹರ್ವಾಡೆ ಹಾಗೂ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಬೌದ್ದಿಕ್ ಗು. ರುದ್ರಯ್ಯ ಉಪಸ್ಥಿತರಿರುವರು.
ನಗರದಲ್ಲಿ ನಾಳೆ ಅಹಲ್ಯಾಬಾಯಿ ಹೋಳ್ಕರ್ ಜನ್ಮ ದಿನಾಚರಣೆ
