ವಸಂತ ರಸ್ತೆ ಹಾಲೇಶ್ವರ ಪ್ರಿಂಟಿಂಗ್ ಪ್ರೆಸ್ ಹಿಂಭಾಗದಲ್ಲಿರುವ ಶ್ರೀ ಉತ್ಸವಾಂಭದೇವಿ, ಶ್ರೀ ಚೌಡೇಶ್ವರಿದೇವಿ, ಶ್ರೀ ಗಣೇಶ, ಶ್ರೀ ಆದಿಶಕ್ತಿ, ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಗಿನ ಜಾವ 4-30ಕ್ಕೆ ತಾಯಿ ಯವರಿಗೆ ರುದ್ರಾಭಿಷೇಕ, ಸಹಸ್ರ, ಬಿಲ್ವಾರ್ಚನೆ, ಪುಷ್ಪ ಅಲಂಕಾರ ಪೂಜೆ ಹಾಗೂ 9-30 ರಿಂದ ಸರ್ವ ಭಕ್ತಾಧಿಗಳಿಗೂ ಉಡಿ ಅಕ್ಕಿ ಸೇವೆ ಮತ್ತು 12-30ಕ್ಕೆ ಪ್ರಸಾದ ವಿನಿಯೋಗ ಕಾರ್ಯಕ್ರಮವಿರುತ್ತದೆ ಮತ್ತು ಸಂಜೆ 5-30ಕ್ಕೆ ಮಾತ್ರೋತ್ರಿಯವರ ಮೆರವಣಿಗೆ ಏರ್ಪಾಡಾಗಿದೆ.
January 13, 2025