ಆವರಗೆರೆಯಲ್ಲಿ ಇಂದು ಶ್ರೀ ಬನಶಂಕರಿ ದೇವಿ ಜಾತ್ರಾ ಮಹೋತ್ಸವ

ಆವರಗೆರೆಯಲ್ಲಿ ಇಂದು ಶ್ರೀ ಬನಶಂಕರಿ ದೇವಿ ಜಾತ್ರಾ ಮಹೋತ್ಸವ

ಆವರಗೆರೆಯಲ್ಲಿರುವ ಶ್ರೀ ಬನಶಂಕರಿ ದೇವಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಪ್ರಯುಕ್ತ ಇಂದು ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಇಂದು ಬೆಳಿಗ್ಗೆ 5 ಗಂಟೆಗೆ ಶ್ರೀ ದೇವಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಕುಂಕುಮಾರ್ಚನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 7 ಗಂಟೆಯಿಂದ ಶ್ರೀ ಬನಶಂಕರಿ ದೇವಿಯ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ನಡೆಯಲಿದೆ ಎಂದು ಹಿರಿಯ ನ್ಯಾಯವಾದಿ ಎಸ್‌.ಪರಮೇಶ್ ತಿಳಿಸಿದ್ದಾರೆ.

error: Content is protected !!