ಮುರುಘಾಮಠದಲ್ಲಿ ಇಂದು ಶಿವಶರಣ ಮೇದಾರ ಕೇತಯ್ಯನವರ ಜಯಂತಿ

ಮುರುಘಾಮಠದಲ್ಲಿ ಇಂದು ಶಿವಶರಣ ಮೇದಾರ ಕೇತಯ್ಯನವರ ಜಯಂತಿ

ಚಿತ್ರದುರ್ಗ ಬೃಹನ್ಮಠದ  ವತಿಯಿಂದ ಶಿವಶರಣ ಮೇದಾರ ಕೇತಯ್ಯನವರ ಜಯಂತಿಯನ್ನು ಇಂದು ಬೆಳಿಗ್ಗೆ 8.30 ಕ್ಕೆ ಶ್ರೀಮಠದ ಮುರಗಿ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾ ವಿಶ್ರಾಂತಿ ತಾಣದ ಆವರಣದಲ್ಲಿ ಆಯೋಜಿಸಲಾಗಿದೆ.

ಆಡಳಿತ ಮಂಡಳಿಯ ಅಧ್ಯಕ್ಷ ಶಿವಯೋಗಿ. ಸಿ. ಕಳಸದ ಅವರು ಅಧ್ಯಕ್ಷತೆ ವಹಿಸಲಿದ್ದು, ಸಾನ್ನಿಧ್ಯವನ್ನು ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ, ಸಮ್ಮುಖವನ್ನು ಮೇದಾರ ಗುರುಪೀಠದ ಶ್ರೀ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿ ವಹಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

error: Content is protected !!