ಈಶ್ವರ ಪಾರ್ವತಿ ಗಣಪತಿ ದೇವಸ್ಥಾನಕ್ಕೆ ಡಾ. ಪ್ರಭಾ ಮಲ್ಲಿಕಾರ್ಜುನ್‌ ಭೇಟಿ

ಈಶ್ವರ ಪಾರ್ವತಿ ಗಣಪತಿ ದೇವಸ್ಥಾನಕ್ಕೆ  ಡಾ. ಪ್ರಭಾ ಮಲ್ಲಿಕಾರ್ಜುನ್‌ ಭೇಟಿ

ದಾವಣಗೆರೆ, ಜ. 12 – ವಿದ್ಯಾನಗರದ  ಶ್ರೀ ಈಶ್ವರ ಪಾರ್ವತಿ ಗಣಪತಿ ದೇವಸ್ಥಾನಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್‌ ಅವರು ಭೇಟಿ ನೀಡಿದರು. 

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಬೆಳವನೂರು ನಾಗರಾಜಪ್ಪ, ಗುರುಸ್ವಾಮಿ, ಮರಡಿ ರಾಜಣ್ಣ ಅವರು ದೇವಸ್ಥಾನದ ಸಮಿತಿಯ ಸದಸ್ಯರಿಂದ ಸನ್ಮಾನಿಸಿದರು.

error: Content is protected !!