ದಾವಣಗೆರೆ, ಸುದ್ದಿ ವೈವಿಧ್ಯನಗರದಲ್ಲಿಂದು ಅಯ್ಯಪ್ಪ ಸ್ವಾಮಿ ಪಡಿ ಪೂಜೆJanuary 14, 2025January 14, 2025By Janathavani0 ಶ್ರೀ ಎಸ್. ನಿಜಲಿಂಗಪ್ಪ ಬಡಾವಣೆಯ ಬಕ್ಕೇಶ್ವರ ಶಾಲೆ ಹತ್ತಿರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಶ್ರೀ ಸ್ವಾಮಿಗೆ ಇಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಸಂಜೆ 7 ಗಂಟೆಗೆ ಪಡಿಪೂಜೆ ಮತ್ತು ಪ್ರಸಾದ ವಿನಿಯೋಗವಿರುತ್ತದೆ. ದಾವಣಗೆರೆ