ಹುಣ್ಣಿಮೆ : ಉಚ್ಚಂಗಿದುರ್ಗಕ್ಕೆ ಹರಿದು ಬಂದ ಜನಸಾಗರ

ಹುಣ್ಣಿಮೆ : ಉಚ್ಚಂಗಿದುರ್ಗಕ್ಕೆ ಹರಿದು ಬಂದ ಜನಸಾಗರ

ಹರಪನಹಳ್ಳಿ, ಜ.13- ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಉಚ್ಚಂಗಿದುರ್ಗದ ಶ್ರೀ ಉಚ್ಚೆಂಗೆಮ್ಮ ದೇವಿಯ ದರ್ಶನಕ್ಕೆ ಜನಸಾಗರವೇ ಹರಿದುಬಂದಿತು. ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಅದರಲ್ಲೂ ಮಹಿಳೆಯರು ಹೆಚ್ಚಾಗಿ ಬೆಳಿಗ್ಗೆಯಿಂದಲೇ ಉಚ್ಚಂಗಿದುರ್ಗದ ಉಚ್ಚೆಂಗೆಮ್ಮನ ದರ್ಶನ ಪಡೆದರು.

error: Content is protected !!