ರಾಣೇಬೆನ್ನೂರು,ಜ.13- ನಿನ್ನೆ ನಡೆದ ರಾಣೇಬೆನ್ನೂರು ಪಿಎಲ್‌ಡಿ ಬ್ಯಾಂಕಿನ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷ ಮತ್ತೆ ಆಡಳಿತ ವಹಿಸಿಕೊಂಡಿದೆ. ವಿಧಾನಸಭೆ ಮಾಜಿ ಸಭಾಪತಿ ಕೆ.ಬಿ. ಕೋಳಿವಾಡ ವಿಜೇತರನ್ನು ಅಭಿನಂದಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂಜನಗೌಡ ಪಾಟೀಲ, ಮುಖಂಡರಾದ ಹನುಮಂತಪ್ಪ ಬ್ಯಾಲದಹಳ್ಳಿ, ಬಸವರಾಜ ಹುಚ್ಚಗೊಂಡರ ಮತ್ತಿತರರು ಇದ್ದರು.
ಪಿಎಲ್‌ಡಿ ಬ್ಯಾಂಕ್ ಮತ್ತೆ ಕಾಂಗ್ರೆಸ್ ವಶಕ್ಕೆ
