ದೆಹಲಿ ಗಣರಾಜ್ಯೋತ್ಸವ ಪೆರೇಡ್‍ಗೆ ಎವಿಕೆ ಕಾಲೇಜು ವಿದ್ಯಾರ್ಥಿನಿ ಆಯ್ಕೆ

ದೆಹಲಿ ಗಣರಾಜ್ಯೋತ್ಸವ ಪೆರೇಡ್‍ಗೆ ಎವಿಕೆ ಕಾಲೇಜು ವಿದ್ಯಾರ್ಥಿನಿ ಆಯ್ಕೆ

ದಾವಣಗೆರೆ, ಜ.16- ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನನ ತೃತೀಯ ಬಿ.ಎ. ವಿದ್ಯಾರ್ಥಿನಿ ಹೆಚ್.ಕೆ. ವೀಣಾ ಅವರು ಇದೇ ದಿನಾಂಕ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‍ಗೆ ಆಯ್ಕೆಯಾಗಿದ್ದಾರೆ.

error: Content is protected !!