ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಬಿ.ಹೆಚ್. ವೀರಭದ್ರಪ್ಪ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಬಿ.ಹೆಚ್. ವೀರಭದ್ರಪ್ಪ

ದಾವಣಗೆರೆ, ಜ. 17 – ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಲು ಅವರಿಗೆ ಮನವಿ ಸಲ್ಲಿಸಿದರು.

error: Content is protected !!