ಬೆಳವನೂರು ಗ್ರಾ.ಪಂ. ಅಧ್ಯಕ್ಷರಾಗಿ ಸರೋಜಮ್ಮ ಆಯ್ಕೆ

ಬೆಳವನೂರು ಗ್ರಾ.ಪಂ. ಅಧ್ಯಕ್ಷರಾಗಿ ಸರೋಜಮ್ಮ ಆಯ್ಕೆ

ದಾವಣಗೆರೆ, ಜ.22- ತಾಲ್ಲೂಕಿನ ಬೆಳವನೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಶ್ರೀಮತಿ ಸರೋಜಮ್ಮ ಅವರು ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಎನ್. ಶಿವಮೂರ್ತಿ ಕರ್ತವ್ಯ ನಿರ್ವಹಿಸಿದರು. 

error: Content is protected !!