ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿನಕೆರೆಯ ಶ್ರೀ ಕಾಡಸಿದ್ದೇ ಶ್ವರ ಮಠದ ಡಾ. ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿ ಇಂದು ತಮ್ಮ 73ನೇ ವರ್ಷವನ್ನು ಪೂರೈಸಿ, 74ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಶ್ರೀಗಳವರ ಹುಟ್ಟುಹಬ್ಬವನ್ನು ನೊಣವಿನಕೆರೆ ಶ್ರೀ ಮಠದ ಆವರಣದಲ್ಲಿರುವ ಗುರುಭವನದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ
ಮಾಜಿ ಅಧ್ಯಕ್ಷ ಹೆಚ್.ಎಂ. ರುದ್ರಮುನಿಸ್ವಾಮಿ ತಿಳಿಸಿದ್ದಾರೆ.
ನೊಣವಿನಕೆರೆ ಶ್ರೀಗಳಿಗೆ ಇಂದು 74ರ ಸಂಭ್ರಮ
