ಮಲೇಬೆನ್ನೂರು, ಫೆ. 2 – ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಹೇಮಾವತಿ ಪರಶುರಾಮ ಮತ್ತು ಉಪಾಧ್ಯಕ್ಷರಾಗಿ ಎ.ಕೆ ನಾಗೇಂದ್ರಪ್ಪ ಅವರು ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ನಂತರ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಮಾಜಿ ಶಾಸಕ ಎಸ್.ರಾಮಪ್ಪ ಅವರು ಅಭಿನಂದಿಸಿದ್ದಾರೆ.
February 3, 2025