ನಗರದಲ್ಲಿ ನಾಳೆ ಅನ್ನಪೂರ್ಣೇಶ್ವರಿ ರಥೋತ್ಸವ

ನಗರದಲ್ಲಿ ನಾಳೆ ಅನ್ನಪೂರ್ಣೇಶ್ವರಿ ರಥೋತ್ಸವ

ಶ್ರೀ ಡಿ. ದೇವರಾಜ ಅರಸು ಬಡಾವಣೆ ಎ ಬ್ಲಾಕ್‌ನಲ್ಲಿ ರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಶ್ರೀ ದೇವಿಯ ರಥೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಸುದರ್ಶನ ಹೋಮ, ರುದ್ರ ಹೋಮ, ಸಂಜೆ 6.30ಕ್ಕೆ ಶ್ರೀ ವಾಸವಿ ಗಾನಾಮೃತ ತಂಡದಿಂದ ನೃತ್ಯ ಮತ್ತ ಸಂಗೀತ ಸೇವೆ ನಡೆಯಲಿದೆ. ನಾಳೆ ಮಂಗಳವಾರ 8ಕ್ಕೆ ಅಭಿಷೇಕ, ಮಧ್ಯಾಹ್ನ 12.05ಕ್ಕೆ ಶ್ರೀ ಮಾತಾ ಅನ್ನಪೂರ್ಣೇಶ್ವರಿ ರಥೋತ್ಸವ, ಸಂಜೆ 5ಕ್ಕೆ ಶ್ರೀ ವಾಸವಿ ಯುವತಿಯರ ಭಜನಾ ಮಂಡಳಿ ಯಿಂದ ಭಜನೆ ಜರುಗಲಿದೆ.

error: Content is protected !!