ಹಳಿ ತಪ್ಪಿದ ಪ್ರಧಾನಿ ಮೋದಿ ಲೆಕ್ಕ

ಹಳಿ ತಪ್ಪಿದ ಪ್ರಧಾನಿ ಮೋದಿ ಲೆಕ್ಕ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 3ನೇ ಬಾರಿಗೆ ಅಧಿಕಾರಕ್ಕೆ ಬರಲು ಕಾರಣರಾದ ಬಿಹಾರ್, ಆಂಧ್ರಪ್ರದೇಶ ರಾಜ್ಯಗಳಿಗೆ ಭರಪೂರ ಯೋಜನೆಗಳನ್ನು ನೀಡುವ ಮೂಲಕ ಮೋದಿ ಬಜೆಟ್ ಮೂಲಕ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡಿದ್ದಾರೆ. ಕರ್ನಾಟಕದಿಂದಲೇ ರಾಜ್ಯಸಭಾ ಸದಸ್ಯರಾಗಿರುವ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ. ಕರ್ನಾಟಕಕ್ಕೆ ಮೋದಿ ಮತ್ತೆ ಮೋಸ ಮಾಡಿದ್ದಾರೆ.

ಕಳೆದ ವರ್ಷದ ಬಜೆಟ್‌ಗೆ ಹೋಲಿಕೆ ಮಾಡಿದರೆ ಕಾರ್ಪೊರೇಟ್ ತೆರಿಗೆ ಬಹುತೇಕ ಅಷ್ಟೇ ಇದೆ. ಅಂದರೆ ಕಾರ್ಪೊರೇಟ್ ಕಂಪನಿಗಳ ಅಭಿವೃದ್ಧಿ ಆಗಿಲ್ಲ. ಇದು ಕೇಂದ್ರ ಸರ್ಕಾರದ ಸಾಧನೆ.

– ಡಿ. ಬಸವರಾಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

error: Content is protected !!