ಶ್ರೀ ಡಿ. ದೇವರಾಜ ಅರಸು ಬಡಾವಣೆ ಎ ಬ್ಲಾಕ್‌ನಲ್ಲಿ ರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನ ದಲ್ಲಿ ಶ್ರೀ ದೇವಿಯ ರಥೋತ್ಸವ ಇಂದು ನಡೆಯಲಿದೆ. ಇಂದು 8ಕ್ಕೆ ಅಭಿಷೇಕ, ಮಧ್ಯಾಹ್ನ 12.05ಕ್ಕೆ ಶ್ರೀ ಮಾತಾ ಅನ್ನಪೂರ್ಣೇಶ್ವರಿ ರಥೋತ್ಸವ, ಸಂಜೆ 5ಕ್ಕೆ ಶ್ರೀ ವಾಸವಿ ಯುವತಿಯರ ಭಜನಾ ಮಂಡಳಿ ಯಿಂದ ಭಜನೆ ಜರುಗಲಿದೆ.
February 4, 2025