ನಿನ್ನೆ ನಿಧನರಾದ ಹಿರಿಯ ಸಾಹಿತಿಗಳೂ, ಪ್ರಗತಿಪರ ಚಿಂತಕರೂ, ನಿವೃತ್ತ ಕನ್ನಡ ವಿಷಯ ಪರಿವೀಕ್ಷಕರೂ ಆದ ಜೆ.ಕಲೀಂಭಾಷಾ ಅವರಿಗೆ ನುಡಿ ನಮನ ಅರ್ಪಿಸುವ ಕಾರ್ಯಕ್ರಮವನ್ನು ಹರಿಹರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಇಂದು ಸಂಜೆ 5 ಕ್ಕೆ ರಚನಾ ಕ್ರೀಡಾ ಟ್ರಸ್ಟ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
February 4, 2025