ದಾವಣಗೆರೆ, ಫೆ.5- ಮಹಾನಗರ ಪಾಲಿಕೆಯ 15ನೇ ಹಣಕಾಸಿನ ಅನುದಾನದಲ್ಲಿ 33ನೇ ವಾರ್ಡಿನಲ್ಲಿ 55 ಲಕ್ಷದ ಅನುದಾನದಲ್ಲಿ ಜಯ ನಗರ `ಎ’ ಬ್ಲಾಕ್ ನಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಗೆ 33ನೇ ವಾರ್ಡಿನ ಮಹಾನಗರ ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿವಮೂರ್ತೆಪ್ಪ ಮತ್ತು ಇತರರು ಈ ಸಂದರ್ಭದಲ್ಲಿ ಇದ್ದರು.
33ನೇ ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
![17 ward 33 06.02.2025 33ನೇ ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ](https://janathavani.com/wp-content/uploads/2025/02/17-ward-33-06.02.2025-860x454.jpg)