ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ ವೀರೇಶ್‌ ಒಡೇನಪುರ

ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ ವೀರೇಶ್‌ ಒಡೇನಪುರ

ದಾವಣಗೆರೆ, ಫೆ. 9- ದಾವಣಗೆರೆ ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ  ಎಸ್. ಒಡೇನಪುರ ಅವರು  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೇಂದ್ರ  ಸಂಘಕ್ಕೆ  ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಈಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ ಎಂದು ದಾವಣಗೆರೆ ಜಿಲ್ಲಾ ರಾಜ್ಯ  ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಬಿ. ಪಾಲಾಕ್ಷಿ  ಅವರು ತಿಳಿಸಿದ್ದಾರೆ.

error: Content is protected !!