ಬರುವ ಮಾರ್ಚ್ 18 ರಿಂದ 22 ರವರೆಗೆ ನಡೆಯುವ ಗ್ರಾಮ ದೇವತೆ ಉತ್ಸವದ ಅಂಗವಾಗಿ ಇಂದು ಬೆಳಿಗ್ಗೆ 10 ಕ್ಕೆ ಸಹಸ್ರಾರ್ಜುನ ವೃತ್ತದ ಹತ್ತಿರ ಹಂದರ ಕಂಬ ಪೂಜೆಯನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಉತ್ಸವ ಸಮಿತಿಯ ಅಧ್ಯಕ್ಷ ಹಾರ್ನಳ್ಳಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ, ಖಜಾಂಚಿ ಕೆಂಚಪ್ಪ ದೊಡ್ಡಮನೆ, ಸಹ ಕಾರ್ಯದರ್ಶಿ ಸಿದ್ದಪ್ಪ ತಿಳಿಸಿದ್ದಾರೆ.
ಹರಿಹರದಲ್ಲಿ ಗ್ರಾಮದೇವತೆ ಉತ್ಸವ ಇಂದು ಹಂದರಕಂಬ ಪೂಜೆ
