ನಗರದಲ್ಲಿ ಇಂದಿನಿಂದ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಪ್ರವಚನ

ನಗರದಲ್ಲಿ ಇಂದಿನಿಂದ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಪ್ರವಚನ

ದಾವಣಗೆರೆಯ ಕೊಟ್ಟೂರು ಶ್ರೀ ಗುರು ಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ವತಿಯಿಂದ ಭಕ್ತರು ಪಾದಯಾತ್ರೆ ಕೈಗೊಳ್ಳುವ ಮುನ್ನ ವಿರಕ್ತಮಠದ ಆವರಣದಲ್ಲಿ ಇಂದಿನಿಂದ ಇದೇ ದಿನಾಂಕ 17 ರವರೆಗೆ ಪ್ರತಿ ದಿನ ಸಂಜೆ 6 ರಿಂದ 8.30 ರವರೆಗೆ ಶ್ರೀ ಕೊಟ್ಟೂರು ಗುರು ಬಸವೇಶ್ವರರ ಪುರಾಣ-ಪ್ರವಚನ  ಮರೋಳ ಹಿರೇಮಠದ ಮುದುಕಯ್ಯ ಶಾಸ್ತ್ರಿಗಳು ಪ್ರವಚನ ನಡೆಸಿಕೊಡಲಿದ್ದಾರೆ.

error: Content is protected !!